ಧರ್ಮಶಾಲಾದಲ್ಲಿ ಆರ್‌ಸಿಬಿಯ ಹಿಸ್ಟರಿ ಹೇಗಿದೆ ಗೆಲ್ಲೋದು ಸುಲಭಾನಾ?

How is RCB’s history in Dharamshala? Is it easy for them to win there?

ಧರ್ಮಶಾಲಾದಲ್ಲಿ ಆರ್ಸಿಬಿ ಆಡಿದ ಮೂರು ಮ್ಯಾಚ್ಗಳಲ್ಲಿ 2 ಜಯ ಸಾಧಿಸಿದೆ. ಈ ಎರಡೂ ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ವಿರುದ್ಧದವೇ ಗೆದ್ದುಕೊಂಡಿದೆ. ಅಂದರೆ ತವರು ಪ್ರೇಕ್ಷಕರ ಎದುರಲ್ಲಿ ಪಂಜಾಬ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಆರ್ಸಿಬಿ ಯಶಸ್ವಿಯಾಗಿದೆ. ಹೀಗಾಗಿಯೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಆರ್ಸಿಬಿ ಗುರುತಿಸಿಕೊಂಡಿದೆ.

Video Published On: Monday, May 25, 2026, 05:21 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+