By: Oneindia Kannada Video Team
Published : September 23, 2017, 06:33

ಸಿಎಂ ವಿರುದ್ಧ ತನಿಖೆಗೆ ಆಗ್ರಹಿಸಿ ಹೈಕೋರ್ಟ್ ಗೆ ಬಿಜೆಪಿ ಮೊರೆ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಸಾಕಷ್ಟು ದೂರು ದಾಖಲಾಗಿದ್ರು ಯಾವುದೇ ಕ್ರಮ ಕೈಗೊಂಡಿಲ್ಲ ಹೀಗಾಗಿ ಬಿಜೆಪಿ ಇದ್ರ ವಿರುದ್ಧ ಪ್ರತಿಭಟನೆ ಮತ್ತು ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದೆ..ಅಂದಹಾಗೇ ಸಿದ್ದರಾಮಯ್ಯ ವಿರುದ್ಧ ಎಷ್ಟು ದೂರು ದಾಖಲಾಗಿದೆ ಅನ್ನೋದ್ರ ಬಗ್ಗೆ ಈ ವೀಡಿಯೋ ನೋಡಿ...

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!