By : Oneindia Kannada Video Team
Published : June 26, 2017, 05:33

ಈ ವರ್ಷ ಪಿಓಪಿ ಗಣೇಶ ಮೂರ್ತಿಗೆ ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಆದೇಶವಿಲ್ಲ

ಗಣೇಶ ಹಬ್ಬಕ್ಕೆ ಇನ್ನೇರಡು ತಿಂಗಳು ಬಾಕಿ ಇದೆ. ಆಗಲೇ ಪ್ಲಾಸ್ಟರ್ ಆಫ್‌ ಪ್ಯಾರಿಸ್ ನಿಂದ ತಯಾರಿಸಿದ ಗಣೇಶ ವಿಗ್ರಹಗಳ ನಿಷೇಧದ ಬಗ್ಗೆಯೂ ಚರ್ಚೆ ಆರಂಭವಾಗಿದೆ. ಆಗಸ್ಟ್ 25(ಶುಕ್ರವಾರ) ಕರ್ನಾಟನದಾದ್ಯಂತ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅದೇ ತರಹನಾಗಿ ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪ್ರತಿವರ್ಷ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!