By : Oneindia Kannada Video Team
Published : April 11, 2018, 06:08

ಹುಚ್ಚ ವೆಂಕಟ್ ಈ ಬಾರಿ ಕರ್ನಾಟಕ ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧೆ

"ನಾನು ರಾಜಕೀಯಕ್ಕೆ ಈಗಾಗಲೇ ಎಂಟ್ರಿ ಕೊಡ್ತಿದ್ದೇನೆ . ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಆದರೆ ಚುನಾವಣೆಗೆ ನಾನು ಯಾರ ಮುಂದೂ ತಲೆ ತಗ್ಗಿಸಿ ಕೈ ಮುಗಿದು ಓಟು ಕೇಳಲ್ಲ. ನಾನು ಶಾಸಕನಾಗಿ ನಿಮಗೆ ಬೇಕಾದರೆ ನನಗೆ ಮತ ಹಾಕಿ." ಈ ರೀತಿ ಡೈಲಾಗ್ ಹೊಡೆದಿದ್ದು ಬೇರೆ ಯಾರು ಅಲ್ಲ. ಹುಚ್ಚಾ ವೆಂಕಟ್ . ಇನ್ಯಾರು ತಾನೆ ಈ ರೀತಿ ಡೈಲಾಗ್ ಬಿಡಲು ಸಾಧ್ಯ ಹೇಳಿ!

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!