By: Oneindia Kannada Video Team
Published : December 27, 2016, 11:59

ವಿಡಿಯೋ ಬಹಿರಂಗ: ಸಚಿವ ಎಚ್ ವೈ ಮೇಟಿ ರಾಜೀನಾಮೆ ಅಂಗೀಕಾರ

Subscribe to Oneindia Kannada

ರಾಸಲೀಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಅಬಕಾರಿ ಸಚಿವ ಎಚ್ ವೈ ಮೇಟಿ ಅವರು ಬುಧವಾರ (ಡಿಸೆಂಬರ್ 14) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ. ಮೇಟಿ ಅವರ ರಾಜೀನಾಮೆಯನ್ನು ಸಿದ್ದರಾಮಯ್ಯ ಅವರು ಅಂಗೀಕರಿಸಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!