By : Oneindia Kannada Video Team
Published : August 09, 2017, 02:28

ಅಹಮದ್ ಪಟೇಲ್ ಗೆಲುವಿಗೆ ಡಿಕೆಶಿ ಹೇಳಿದ್ದೇನು

ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿಯವರ ಆಪ್ತ ಹಾಗೂ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಜಯದ ಹಿಂದೆ ಡಿಕೆ ಶಿವಕುಮಾರ್ ಪಾತ್ರ ಕೂಡ ಹೆಚ್ಚಾಗಿದ್ದು ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಶಿಘ್ರದಲ್ಲೇ ಬಂಪರ್ ಆಪರ್ ನೀಡಲಿದೆ ಅಂತೆ...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!