ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು ಚುನಾವಣೆಯಲ್ಲಿ ಸೋತಿಲ್ಲ ಮತ್ತು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳುವ ಮೂಲಕ ಅವರು ತಮ್ಮ ಹೋರಾಟದ ಹಾದಿಯನ್ನು ಸ್ಪಷ್ಟಪಡಿಸಿದ್ದಾರೆ.
Video Published On: Wednesday, May 06, 2026, 11:02 [IST]


Click it and Unblock the Notifications