By : Oneindia Kannada Video Team
Published : June 09, 2017, 11:22

ಭಾರತದ ವಿರುದ್ಧ ಶ್ರೀಲಂಕಾಕ್ಕೆ 7 ವಿಕೆಟ್ ಅಂತರದ ಜಯ

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಲೀಗ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಟೀಂ ಇಂಡಿಯಾ ಎದುರಿಸುತ್ತಿದೆ. ಟಾಸ್ ಗೆದ್ದ ಶ್ರೀಲಂಕಾ ನಾಯಕ ಏಂಜೆಲೋ ಮ್ಯಾಥ್ಯೂಸ್ ಅವರು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತದ ವಿರುದ್ಧ ಶ್ರೀಲಂಕಾಕ್ಕೆ 7 ವಿಕೆಟ್ ಅಂತರದ ಜಯ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!