• search
  • Live TV
By : Oneindia Video Kannada Team
Published : July 13, 2019, 11:06
Duration : 01:06

ICC World Cup 2019 : ಅಭಿಮಾನಿಗಳಿಗೆ ಭಾವುಕ ಸಂದೇಶ ನೀಡಿದ ರೋಹಿತ್ ಶರ್ಮಾ..? Rohit Sharma

ಐಸಿಸಿ ವಿಶ್ವಕಪ್‌ 2019ರ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ಎದುರು 18 ರನ್‌ಗಳ ಸೋಲಿನ ಆಘಾತ ಅನುಭವಿಸಿತ್ತು. ಪಂದ್ಯ ಮುಗಿದು ಒಂದು ದಿನದ ಬಳಿಕ ಭಾರತದ ಉಪನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ತಂಡದ ಸೋಲಿನಿಂದ ಮನಸ್ಸು ಭಾರವಾಗಿದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!