• search
  • Live TV
By : Oneindia Video Kannada Team
Published : July 13, 2019, 11:04
Duration : 02:19

ICC World Cup 2019 : ಧೋನಿಯನ್ನು 7ನೇ ಕ್ರಮಾಂಕದಲ್ಲಿ ಆಡಿಸಲು ಕಾರಣ ಏನು ಅಂತ ಗೊತ್ತಾಯ್ತು..? MS Dhoni

ಧೋನಿ ಸಾಮಾನ್ಯವಾಗಿ ನಂ.5ನಲ್ಲಿ ಬ್ಯಾಟ್‌ ಮಾಡುತ್ತಿದ್ದರು. ಆದರೆ, ಕಿವೀಸ್‌ ವಿರುದ್ಧದ ಪಂದ್ಯದಲ್ಲಿ ಧೋನಿ ಅವರನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವಂತೆ ಮಾಡಲಾಯಿತು. ಟೀಮ್‌ ಇಂಡಿಯಾ ಮ್ಯಾನೇಜ್ಮೆಂಟ್‌ನ ಈ ತಂತ್ರಗಾರಿಗೆ ಫಲ ನೀಡಲಿಲ್ಲ. ಭಾರತ ತಂಡದ ಮಾಜಿ ನಾಯಕ ಕೂಡ ಧೋನಿ ಅವರನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವಂತೆ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!