By: Oneindia Kannada Video Team
Published : March 10, 2017, 06:13

ಈ ಉಪಚುನಾವಣೆಯಲ್ಲಿ ಬಿಜೆಪಿ ಸೋತರೆ ಷೇರು ಮಾರುಕಟ್ಟೆ ಗತಿ ಏನು?

Subscribe to Oneindia Kannada

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ಗುರುವಾರ ಮುಕ್ತಾಯವಾದ ಆಯಾ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮುಗಿದಿವೆ. ಅದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳೂ ಬರುತ್ತಿವೆ. ಆದರೆ, ಈ ಚುನಾವಣಾ ಸಮೀಕ್ಷೆಗಳು ಸುಳ್ಳಾದರೆ ದೇಶದ ಷೇರು ಮಾರುಕಟ್ಟೆ ತಲ್ಲಣಗೊಳ್ಳಲಿದೆ ಎಂದು ಮೂಲಗಳು ಹೇಳಿವೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!