ಅಣ್ಣಾಮಲೈ ಅವರನ್ನು ಸರಿಯಾಗಿ ಬಳಸಿಕೊಂಡಿದಿದ್ರೆ ಬಿಜೆಪಿ ತಮಿಳುನಾಡಿನಲ್ಲಿ ಎಲ್ಲೋ‌ ಇರ್ತಾ ಇತ್ತು

If BJP had utilized Annamalai properly, the party would have won in Tamil Nadu

ಅಣ್ಣಾಮಲೈ.(Annamalai) ದ್ರಾವಿಡ ರಾಜಕಾರಣದ ಭದ್ರಕೋಟೆಯಲ್ಲಿ ಬಿಜೆಪಿಗೆ ಹೊಸ ಭರವಸೆ ಮೂಡಿಸಿದ್ದ ಅಣ್ಣಾಮಲೈ ಅವರನ್ನು ಈ ಬಾರಿ ಅಭ್ಯರ್ಥಿಗಳ ಪಟ್ಟಿಯಿಂದಲೇ ಹೊರಗಿಡಲಾಗಿತ್ತು. ಇದರ ಪರಿಣಾಮವಾಗಿ ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಡುವಂತಾಗಿದ್ದು, ಪಕ್ಷದ ಕಾರ್ಯತಂತ್ರದ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ.

Video Published On: Thursday, May 07, 2026, 03:59 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+