ಯಾರ್ರೀ ಟ್ರಬಲ್ ಶೂಟರ್ ಅಸ್ಸಾಂನಲ್ಲಿ ಹೋಗಿ ಯಾಕೆ ಟ್ರಬಲ್ ಶೂಟ್ ಆಗ್ಲಿಲ್ಲಾ?? ಡಿಕೆ ಮೇಲೆ ರಾಜಣ್ಣ ಮಾತು
ಯಾವ್ ಟ್ರಬಲ್ ಶೂಟರ್ ರೀ… ನೀವೇ ಟ್ರಬಲ್ ಶೂಟರ್ ಮಾಡಿರೋದು. ಹಾಗಿದ್ದ ಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವ ವಿಚಾರ ಹಾಗೂ ಖಾತೆ ಹಂಚಿಕೆ ಕುರಿತು ಕೆ.ಎನ್. ರಾಜಣ್ಣ ಅವರು ಪ್ರತಿಕ್ರಿಯಿಸಿದರು.
Video Published On: Friday, Jun 05, 2026, 04:13 [IST]


Click it and Unblock the Notifications