3 ಸಲಾನೂ ಸಿಎಂ ಆಗೋದಕ್ಕಾಗ್ಲಿಲ್ಲ ಅಂತ ನೊಂದುಕೊಂಡು ಮಾತನಾಡಿದ DCM Dr G ಪರಮೇಶ್ವರ್
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ತಮಗೆ ಮೂರು ಬಾರಿ ಮುಖ್ಯಮಂತ್ರಿ ಹುದ್ದೆ ಕೈತಪ್ಪಿರುವ ಕುರಿತು ಅತ್ಯಂತ ಭಾವುಕರಾಗಿ ತಮ್ಮ ಮನದ ನೋವನ್ನು ತೋಡಿಕೊಂಡಿದ್ದಾರೆ. 2013ರಲ್ಲಿ ತಾವು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ.
Video Published On: Monday, Jun 08, 2026, 05:28 [IST]


Click it and Unblock the Notifications