By : Oneindia Kannada Video Team
Published : June 29, 2017, 06:06

ಉಡುಪಿಯ ಇಫ್ತಾರ್ ಕೂಟದ ವಿಷಯದಲ್ಲಿ ಪೇಜಾವರ ಶ್ರೀಗಳಿಗೆ ಫೇಸ್ಬುಕ್ ನಲ್ಲಿ ನಿಂದನೆ

ಕೃಷ್ಣ ಮಠದ ಇಫ್ತಾರ್ ಕೂಟ ಆಯೋಜಿಸಿ ಚರ್ಚೆಗೆ ಗ್ರಾಸವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ನಿಂದಿಸಿರುವ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಇಫ್ತಾರ್ ಕೂಟ ಆಯೋಜಿಸಿ ಕೆಲವರ ಕೆಂಗಣ್ಣಿಗೆ ಗುರಿಯಾಗಿರುವ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವ್ಯಕ್ತಿಯೊಬ್ಬರು ತೀರಾ ನಿಂದನಾರ್ಹ ಪೋಸ್ಟ್ ಮಾಡಿದ್ದು ಬೆಳಕಿಗೆ ಬಂದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!