By: Oneindia Kannada Video Team
Published : June 28, 2017, 02:02

ಇಫ್ತಾರ್ ಕೂಟದ ವಿಷಯದಲ್ಲಿ ಮಾತಾಡಿದ ಎಚ್ ಡಿ ಕೆ, ಶ್ರೀರಾಮಸೇನ ಸಂಘಟನೆ ಬ್ಯಾನ್ ಆಗ್ಬೇಕು ಎಂದರು

Subscribe to Oneindia Kannada

"ಮುತಾಲಿಕ್ ಗೆ ದೇಶದ ರಕ್ಷಣೆ ಬೇಕಾಗಿಲ್ಲ, ಅವರಿಗೆ ಹಿಂದೂಗಳ ಬಗ್ಗೆ ಮಾತಾಡಲು ಒಂದು ವಿಷಯ ಬೇಕು ಅಷ್ಟೇ. ಸಮಾಜ ಒಡೆಯುವ ಇಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕು. ಪೇಜಾವರ ಬಗ್ಗೆ ಲಘುವಾಗಿ ಮಾತನಾಡಬೇಡಿ," ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!