By : Oneindia Kannada Video Team
Published : June 27, 2017, 03:07

ಕೃಷ್ಣ ಮಠದಲ್ಲಿ ಇಫ್ತಾರ್ ಕೂಟವನ್ನ ವಿರೋಧಿಸಿ ಜೂಲೈ 2 ರಂದು ಶ್ರೀರಾಮಸೇನೆಯಿಂದ ಪ್ರತಿಭಟನೆ

ಶ್ರೀಕೃಷ್ಣಮಠದಲ್ಲಿ ಸ್ವಾಮಿಗಳು ಇಫ್ತಾರ್‌ಕೂಟ ಆಯೋಜಿಸಿರುವುದನ್ನು ವಿರೋಧಿಸಿ ಜುಲೈ 2 ರಂದು ಶ್ರೀರಾಮಸೇನೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಸಂಸ್ಥಾಪಕ ಪ್ರಮೋದ್ ಮುಚಾಲಿಕ್ ತಿಳಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!