By : Oneindia Kannada Video Team
Published : June 27, 2017, 03:07

ಉಡುಪಿ ಇಫ್ತಾರ್ ಕೂಟ : ಮುತಾಲಿಕ್ ಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ ಶ್ರೀಗಳು

ಹಿಂದು ಧರ್ಮ ಏನು ಎನ್ನುವುದು ನಿಮಗಿಂತಲೂ ನನಗೆ ಚೆನ್ನಾಗಿ ಗೊತ್ತು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀಗಳು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ಗೆ ತಿರುಗೇಟು ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!