By: Oneindia Kannada Video Team
Published : July 17, 2017, 02:33

243 ಸೋಮಾರಿ ತೆರಿಗೆ ಅಧಿಕಾರಿಗಳನ್ನ ಎತ್ತಂಗಡಿ ಮಾಡಿದ ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್

Subscribe to Oneindia Kannada

ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ದೇಶದ ನಾನಾ ಭಾಗಗಳಲ್ಲಿ ಅಧಿಕಾರದಲ್ಲಿದ್ದ 245 ತೆರಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆಯಕಟ್ಟಿನ ಜಾಗಗಳಲ್ಲಿ ಎರಡು ಮೂರು ವರ್ಷಗಳಿಂದ ಠಿಕಾಣಿ ಹೂಡಿದ್ದವರಿಗೆ ಹಾಗೂ ತೆರಿಗೆ ಅಧಿಕಾರಿಗಳಾಗಿ ಸರಿಯಾಗಿ ಕರ್ತವ್ಯ ನಿರ್ವಹಿಸದವರಿಗೆ ಈ ವರ್ಗಾವಣೆ ನೀಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!