• search
  • Live TV
By : Oneindia Video Kannada Team
Published : January 03, 2019, 02:17
Duration : 08:28

ದಿ ವಿಲನ್, KGF, ನಟಸಾರ್ವಭೌಮನಿಗೆ ಶಾಕ್ ನೀಡಿದ IT..!

ಕನ್ನಡ ಚಿತ್ರರಂಗದ ದೊಡ್ಡ ದೊಡ್ಡ ನಟ ಹಾಗೂ ನಿರ್ಮಾಪಕರ ಮನೆ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಬಳಿಕ ಯಶ್ ಹಾಗೂ ಸುದೀಪ್ ಮನೆಗಳ ಮೇಲೆಯೂ ಆದಾಯ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಜಿ ಪಿ ನಗರದಲ್ಲಿರುವ ನಟ ಸುದೀಪ್ ಅವರ ನಿವಾಸ ಹಾಗೂ ಕತ್ರಿಗುಪ್ಪೆಯಲ್ಲಿರುವ ಯಶ್ ಮನೆಗೂ ಐಟಿ ಅಧಿಕಾರಿಗಳು ಧಾವಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!