By: Oneindia Kannada Video Team
Published : January 19, 2017, 07:02

ಯುವಿ, ಧೋನಿ ಅಬ್ಬರದ ಶತಕ; ಇಂಗ್ಲೆಂಡ್ ವಿರುದ್ಧ ಭಾರತ 381 ರನ್

Subscribe to Oneindia Kannada

ಸುಮಾರು 6 ವರ್ಷಗಳ ನಂತರ ಭರ್ಜರಿ ಕಮ್‌ಬ್ಯಾಕ್‌ ಮಾಡಿರುವ ಯುವರಾಜ್ ಸಿಂಗ್ ಕಟಕ್ ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರವಾಸಿ ಇಂಗ್ಲೆಂಡ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!