By: Oneindia Kannada Video Team
Published : February 23, 2017, 11:34

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಜಯದ ಮುನ್ನುಡಿಗೆ ಕಾದಿರುವ ಭಾರತ

Subscribe to Oneindia Kannada

ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೆಬ್ರವರಿ 23ರಂದು ಆರಂಭವಾಗಿರುವ ಬಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯ, ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಭುನವೇಶ್ವರ್ ಬದಲಾಗಿ ಜಯಂತ್ ಯಾದವ್ ಅವರಿಗೆ 11 ರ ಬಳಗದಲ್ಲಿ ಕೊಹ್ಲಿ ಅವಕಾಶ ನೀಡಿದ್ದಾರೆ. ಇದನ್ನು ಹೊರತು ಪಡಿಸಿದರೆ ಯಾವುದೇ ತಂಡದಲ್ಲಿ ಬದಲಾವಣೆಯಾಗಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!