By : Oneindia Kannada Video Team
Published : March 14, 2018, 08:30

Ind Vs Ban T20 : ಬಾಂಗ್ಲಾ ಪಾಲಿಗೆ ಮಾಡು ಇಲ್ಲವೇ ಮಡಿ

ನಿದಹಾಸ್ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದ ಭಾರತ ಮೂರನೇ ಪಂದ್ಯದಲ್ಲಿ ಮುಯ್ಯಿ ತೀರಿಸಿಕೊಂಡಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಬಾಂಗ್ಲಾ ಗೆಲ್ಲಲ್ಲೇ ಬೇಕಾಗಿದೆ . ಇನ್ನ ಭಾರತ ಇಂದು ಪ್ರಯೋಗಗಳನ್ನ ಮಾಡುವ ಸಾಧ್ಯತೆ ಇದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!