By : Oneindia Kannada Video Team
Published : February 13, 2017, 12:26

ಬಾಂಗ್ಲಾದೇಶ ವಿರುದ್ಧ ಗೆಲುವಿನ ಕ್ಷಣ ಎಣಿಸುತ್ತಿರುವ ಭಾರತ

ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ತಂಡದ ವಿರುದ್ಧದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 299 ರನ್ ಗಳ ಮುನ್ನಡೆ ಸಾಧಿಸಿದ್ದ ಭಾರತ 2ನೇ ಇನ್ನಿಂಗ್ಸ್ ನಲ್ಲಿ 158 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು ಬಾಂಗ್ಲಾಕ್ಕೆ ಗೆಲ್ಲಲು 459 ರನ್ ಗಳ ಗುರಿ ನೀಡಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!