• search
  • Live TV
By : Oneindia Video Kannada Team
Published : February 03, 2020, 11:10
Duration : 01:43

IND vs NZ 5th T20 : ಕೊಹ್ಲಿ ದಾಖಲೆ ಮುರಿದ ಕನ್ನಡಿಗ

ಈ ಸರಣಿಯಲ್ಲಿ ಕನ್ನಡಿಗ ರಾಹುಲ್ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಅಂತಿಮ ಪಂದ್ಯದಲ್ಲೂ 45 ರನ್‌ಗಳಿಸುವ ಮೂಲಕ ರಾಹುಲ್ ಅರ್ಧ ಶತಕದ ಅಂಚಿನಲ್ಲಿ ಎಡವಿದರು. ನಾಯಕ ರೋಹಿತ್ ಶರ್ಮಾಗೆ ಈ ಪಂದ್ಯದಲ್ಲಿ ಉತ್ತಮವಾಗಿ ಸಾಥ್ ನೀಡಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!