• search
  • Live TV
By : Oneindia Video Kannada Team
Published : January 30, 2019, 01:59
Duration : 01:20

IND VS NZ : ಶುಭ್‌ಮಾನ್ ಗಿಲ್ ಗೆ ಖುಲಾಯಿಸಿದ ಅದೃಷ್ಟ

ಭಾರತ-ನ್ಯೂಜಿಲ್ಯಾಂಡ್ 5 ಪಂದ್ಯಗಳ ಏಕದಿನ ಸರಣಿಯಲ್ಲಿ 3 ಪಂದ್ಯಗಳನ್ನು ಭಾರತ ಜಯಿಸಿದ್ದಾಗಿದೆ. ಸರಣಿಯೂ ಭಾರತದ ವಶವಾಗಿದೆ. ಇನ್ನುಳಿದ ಎರಡು ಪಂದ್ಯಗಳಲ್ಲಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಯುವ ಆಟಗಾರ ಶುಭ್‌ಮಾನ್ ಗಿಲ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆಯೇ? ಹೌದೆನ್ನುತ್ತಿದೆ ಮೂಲವೊಂದು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!