• search
  • Live TV
By : Oneindia Video Kannada Team
Published : October 22, 2019, 06:30
Duration : 02:21

IND vs RSA 3rd test : ಒಂಬತ್ತೇ ನಿಮಿಷದಲ್ಲಿ ವೈಟ್ ವಾಶ್

ವಾಸಿ ದಕ್ಷಿಣ ಆಫ್ರಿಕಾಕ್ಕೆ ಮತ್ತೊಂದು ಸೋಲಾಗಿದೆ. ರಾಂಚಿಯಲ್ಲಿ ಮುಕ್ತಾಯಗೊಂಡ ಭಾರತ vs ದಕ್ಷಿಣ ಆಫ್ರಿಕಾ ನಡುವಿನ 3ನೇ ಮತ್ತು ಕೊನೆಯ ಟೆಸ್ಟ್ ನಲ್ಲಿ ಭಾರತ ಒಂದು ಇನ್ನಿಂಗ್ಸ್‌ ಸಹಿತ 202 ರನ್ ಗೆಲುವನ್ನಾಚರಿಸಿದೆ. ಇದರೊಂದಿಗೆ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 3-0ಯ ವೈಟ್‌ವಾಷ್ ಮುಖಭಂಗ ಅನುಭವಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!