By: Oneindia Kannada Video Team
Published : March 02, 2017, 11:08

ಆಸ್ಟ್ರೇಲಿಯಾ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೆ ಸಜ್ಜಾದ ಬೆಂಗಳೂರು

Subscribe to Oneindia Kannada

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೆ ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಶನಿವಾರ (ಮಾರ್ಚ್ 04) ದಂದು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಉಭಯ ತಂಡಗಳು ಉದ್ಯಾನ ನಗರಿಗೆ ಮಂಗಳವಾರ ರಾತ್ರಿ ಆಗಮಿಸಿವೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!