By: Oneindia Kannada Video Team
Published : December 27, 2016, 11:59

ಚೆನ್ನೈ 5ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ

Subscribe to Oneindia Kannada

ಅತ್ಯದ್ಭುತ ಆಟ ಪ್ರದರ್ಶಿಸಿದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 75 ರನ್ ಗಳಿಂದ ಜಯಗಳಿಸಿ, ಟೆಸ್ಟ್ ಸರಣಿಯನ್ನು 4-0 ಅಂತರದಿಂದ ಗೆದ್ದು, ಇಂಗ್ಲೆಂಡನ್ನು ವೈಟ್ ವಾಷ್ ಮಾಡಿದೆ. ಹಾಗೆಯೆ, ಇಂಗ್ಲೆಂಡ್ ನಲ್ಲಿ ಆದ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!