ನಕ್ಸಲರ ಬದುಕು ಹೇಗಿರುತ್ತೆ ಗೊತ್ತಾ?ಇಲ್ಲಿ ಕೂತು ಚರ್ಚೆ ಮಾಡ್ದಂಗಲ್ಲ! ಅಮಿತ್ ಶಾ ಮಾತು
ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿ, ‘ನಮ್ಮ ಸರ್ಕಾರವು ಆದಿವಾಸಿಗಳ ಅಭಿವೃದ್ಧಿ ಮಾಡುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಹಿಂಸೆಯನ್ನು ಸಹಿಸುವುದಿಲ್ಲ. ಅದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ. ನಕ್ಸಲ್ ಮುಕ್ತ ಭಾರತವೇ ಮೋದಿ ಸರ್ಕಾರದ ಬಹುದೊಡ್ಡ ಸಾಧನೆ ಹಾಗೂ ಇದನ್ನು ಎಲ್ಲಾ ಸಂಶೋಧನಾಕಾರರು ಒಪ್ಪುತ್ತಾರೆ’ ಎಂದು ಶಾ ಹೇಳಿದರು
Video Published On: Tuesday, Mar 31, 2026, 01:44 [IST]


Click it and Unblock the Notifications