ವೀರೇಂದ್ರ ಸಿಂಗ್ ನೇತೃತ್ವದಲ್ಲಿ ಇಂಡಿಯಾ ಮಹಾರಾಜ ತಂಡ!!
Published : January 20, 2022, 02:10
ಮಾಜಿ ಸ್ಟಾರ್ ಕ್ರಿಕೆಟಿಗರು ಮರಳಿ ಕಣಕ್ಕಿಳಿಯಲಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ (ಎಲ್ಎಲ್ಸಿ) ಟಿ20 ಟೂರ್ನಿ ಗುರುವಾರದಿಂದ ನಡೆಯಲಿದ್ದು, ಇಂಡಿಯಾ ಮಹಾರಾಜಾಸ್ ಮತ್ತು ಏಷ್ಯಾ ಲಯನ್ಸ್ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ.