By : Oneindia Kannada Video Team
Published : February 15, 2017, 10:36

ಆಸ್ಟ್ರೇಲಿಯಾ ವಿರುದ್ದದ 2 ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ 16 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಕಡೆಗಣಿಸಲ್ಪಟ್ಟಿದ್ದ ಕರುಣ್ ನಾಯರ್ ಅವರು ತಂಡಕ್ಕೆ ಮರಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!