By : Oneindia Kannada Video Team
Published : February 15, 2017, 09:58

ಏಕಕಾಲದಲ್ಲಿ 104 ಉಪಗ್ರಹಗಳ ಉಡಾವಣೆ ಮಾಡಿ ದಾಖಲೆ ನಿರ್ಮಿಸಿದ ಇಸ್ರೋ

ವಿಶ್ವದ ಬಾಹ್ಯಾಕಾಶ ವಿಜ್ಞಾನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕ ಕಾಲಕ್ಕೆ 104 ಉಪಗ್ರಹಗಳನ್ನು ಹೊತ್ತೊಯ್ದು ಕಕ್ಷೆಗೆ ಸೇರಿಸುವ ದಾಖಲೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮಾಡಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!