By : Oneindia Kannada Video Team
Published : January 20, 2017, 04:07

350ಕ್ಕಿಂತ ಹೆಚ್ಚು ಸ್ಕೋರ್ ಗಳಿಕೆ, ಟೀಂ ಇಂಡಿಯಾ ಅಗ್ರಸ್ಥಾನಕ್ಕೆ

ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅತಿಹೆಚ್ಚು ಬಾರಿ 350ಕ್ಕಿಂತ ಹೆಚ್ಚು ಸ್ಕೋರ್ ಮಾಡಿದ ತಂಡಗಳ ಪೈಕಿ ಭಾರತ ಈಗ ಅಗ್ರಸ್ಥಾನಕ್ಕೇರಿ ದಾಖಲೆ ಬರೆದಿದೆ. ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದ ಸ್ಕೋರ್ ಸೇರದಂತೆ, ಒಟ್ಟು 23 ಪಂದ್ಯಗಳಲ್ಲಿ 350ಕ್ಕಿಂತ ಅಧಿಕ ರನ್ ಗಳಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡದ ದಾಖಲೆಯನ್ನು ಕೊಹ್ಲಿ ಪಡೆ ಹಿಂದಿಕ್ಕಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!