By: Oneindia Kannada Video Team
Published : September 18, 2017, 10:24

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಗೆಲುವು, ಸರಣಿಯಲ್ಲಿ 1-0 ಮುನ್ನಡೆ

Subscribe to Oneindia Kannada

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಪಂದ್ಯ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿದೆ. ಐದು ಏಕದಿನ ಸರಣಿಯ ಮೊದಲ ಪಂದ್ಯ ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಪಡೆದಿದೆ..

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!