By: Oneindia Kannada Video Team
Published : March 25, 2017, 12:28

4ನೇ ಟೆಸ್ಟ್ ಪಂದ್ಯ ಕೊಹ್ಲಿ ಜಾಗಕ್ಕೆ ರಹಾನೆ ನಾಯಕ

Subscribe to Oneindia Kannada

ಭಾರತ-ಆಸ್ಟ್ರೇಲಿಯಾ ನಡುವಿನ ನಾಲ್ಕನೆ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಕ್ಯಾಪ್ಟನ್ ಕೊಹ್ಲಿ ಹೊರಬಿದ್ದಿದ್ದಾರೆ. ಗಾಯದ ಸಮಸ್ಯೆಯಿಂದ ಬಳುತ್ತಿದ್ದ ಕೊಹ್ಲಿ ಕೊನೆಯ ಪಂದ್ಯದಿಂದ ಹಿಂದೆ ಸರಿದಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!