By: Oneindia Kannada Video Team
Published : March 10, 2017, 11:20

ಆಸ್ಟ್ರೇಲಿಯಾ ವಿರುದ್ದ ಕೊನೆಯ 2 ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ

Subscribe to Oneindia Kannada

ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಕೊನೆ ಎರಡು ಟೆಸ್ಟ್ ಪಂದ್ಯಗಳಿಗೆ 15 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲೆರೆಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದ ಹಾರ್ದಿಕ್ ಪಾಂಡ್ಯ ಕೊನೆಯ 2 ಪಂದ್ಯಗಳಿಂದ ಕೈಬಿಡಲಾಗಿದೆ. ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಗುರುವಾರ ತಂಡವನ್ನು ಪ್ರಕಟಿಸಿದ್ದು ಮೊದಲೆರೆಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಿಲಾಗಿದ್ದ ತಂಡವನ್ನೇ ಕೊನೆ ಎರಡು ಪಂದ್ಯಗಳಿಗೆ ಆಯ್ಕೆ ಮಾಡಿದೆ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!