By: Oneindia Kannada Video Team
Published : March 03, 2017, 11:09

ಆಸ್ಟ್ರೇಲಿಯಾ ವಿರುದ್ದದ ದ್ವಿತೀಯ ಟೆಸ್ಟ್ ಪಂದ್ಯ ದಲ್ಲಿ ಇದೆ ಕುಂಬ್ಳೆ ಪ್ರತಿಷ್ಠೆ

Subscribe to Oneindia Kannada

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ದದ ದ್ವಿತೀಯ ಟೆಸ್ಟ್ ಪಂದ್ಯ ದಲ್ಲಿ ಭಾರತ ತಂಡದ ಮುಖ್ಯ ತರಬೇತುದಾರ ಅನಿಲ್‍ಕುಂಬ್ಳೆ ಅವರ ಪ್ರತಿಷ್ಠೆಗೆ ಸವಾಲಾಗಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!