By : Oneindia Kannada Video Team
Published : March 04, 2017, 12:27

ಬೆಂಗಳೂರು ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರದಿಂದ (ಮಾರ್ಚ್ 4) ಆರಂಭವಾಗಿರುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ನಲ್ಲಿ ಟಾಸ್ ಗೆದ್ದ ಭಾರತದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪುಣೆಯಲ್ಲಿ ನಡೆದ ಮೊದಲನೇ ಟೆಸ್ಟ್ ನಲ್ಲಿ ಭಾರತ ಹೀನಾಯವಾಗಿ ಸೋತಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!