By: Oneindia Kannada Video Team
Published : March 04, 2017, 05:41

2ನೇ ಟೆಸ್ಟ್: ಭಾರತ ಮೊದಲ ಇನಿಂಗ್ಸ್ 189ಕ್ಕೆ ಆಲೌಟ್ !

Subscribe to Oneindia Kannada

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾದ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತವು ತನ್ನ ಮೊದಲ ಇನಿಂಗ್ಸ್ ನಲ್ಲಿ ಕೇವಲ 189 ರನ್ ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ಪರವಾಗಿ ಎಂಟು ವಿಕೆಟ್ ಗಳಿಸಿದ ಸ್ಪಿನ್ನರ್ ನಥಾನ್ ಲಿಯಾನ್ ಭಾರತದ ಇನಿಂಗ್ಸ್ ಬೇಗನೇ ಮುಕ್ತಾಯವಾಗಲು ಕಾರಣರಾದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!