By: Oneindia Kannada Video Team
Published : March 16, 2017, 06:03

3ನೇ ಟೆಸ್ಟ್: ದಿನದಂತ್ಯಕ್ಕೆ ಆಸ್ಟ್ರೇಲಿಯಾ 299 /4

Subscribe to Oneindia Kannada

ಇಲ್ಲಿನ ಜಾರ್ಖಂಡ್ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದ ಮೊದಲ ದಿನ ಆಸ್ಟ್ರೇಲಿಯಾದ ನಾಯಕ ಸ್ಟಿವ್ ಸ್ಮಿತ್ ಭರ್ಜರಿ ಶತಕ ಬಾರಿಸಿದರು. ಈ ಮೂಲಕ ಭಾರತದ ವಿರುದ್ಧ ತಮ್ಮ 6ನೇ ಶತಕ ಪೂರೈಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!