By: Oneindia Kannada Video Team
Published : February 09, 2017, 04:46

16ನೇ ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ

Subscribe to Oneindia Kannada

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ಏಕೈಕ ಟೆಸ್ಟ್ ಪಂದ್ಯ ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ೧೩೧ ಬಾಲ್ ಗಳಲ್ಲಿಶತಕ ಬಾರಿಸಿದ ವಿರಾಟ್ ಕೊಹ್ಲಿ , ಇದು ಅವರ 16ನೇ ಶತಕವಾಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!