ಗೆಲ್ಲಲೇಬೇಕಾದ ಒತ್ತಡದಲ್ಲಿರೋ ಟೀಂ ಇಂಡಿಯಾ ನಾಳೆ ಟಾಸ್ ಗೆದ್ರೆ ಏನನ್ನ ಆಯ್ಕೆ ಮಾಡಬೇಕು?
Published : December 06, 2022, 06:20
ಟೀಮ್ ಇಂಡಿಯಾ ಆತಿಥೇಯ ತಂಡದ ವಿರುದ್ಧ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ. ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿಯೂ ಹಿನ್ನಡೆ ಅನುಭವಿಸಿರುವುದು ಮ್ಯಾನೇಜ್ಮೆಂಟ್ಗೆ ತಲೆನೋವಾಗಿದೆ.