• search
  • Live TV
By : Oneindia Video Kannada Team
Published : January 23, 2019, 12:26
Duration : 01:47

India vs New Zealand 2019:ಮೊದಲ ಪಂದ್ಯದಲ್ಲೇ ನ್ಯೂಜಿಲ್ಯಾಂಡ್‌ ಗೆ ಆರಂಭಿಕ ಆಘಾತ ನೀಡಿದ ಭಾರತ

ನ್ಯೂಜಿಲ್ಯಾಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದು (ಜನವರಿ 23) ನೇಪಿಯರ್‌ನಲ್ಲಿರುವ ಮೆಕ್‌ಲೀನ್ ಪಾರ್ಕ್‌ನಲ್ಲಿ ಮೊದಲ ಏಕದಿನ ಪಂದ್ಯಕ್ಕಿಳಿದಿದೆ. ಈಗಿನ್ನೂ ಆಸ್ಟ್ರೇಲಿಯಾ ಏಕದಿನ ಸರಣಿ ಗೆದ್ದ ಖುಷಿಯ ಗುಂಗಿನಲ್ಲಿರುವ ಭಾರತ ಈ ಪಂದ್ಯವನ್ನೂ ಜಯಿಸುವ ವಿಶ್ವಾಸದಲ್ಲಿದೆ..
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!