By : Oneindia Kannada Video Team
Published : February 07, 2018, 03:22

ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ರನ್ ಗಳಿಸಲು ಕಷ್ಟ ಪಡುತ್ತಿರುವ ಕಾರಣ ಏನು ಗೊತ್ತಾ ?

ಭಾರತವನ್ನ ಟೆಸ್ಟ್ ಸರಣಿಯಲ್ಲಿ ಮಣಿಸಿ ಬೀಗುತಿದ್ದಂತ ದಕ್ಷಿಣ ಆಫ್ರಿಕಾ ತಂಡಕ್ಕೆ ಈಗ ಸಂಕಷ್ಟ ಎದುರಾಗಿದೆ . ಸರಣಿಯನ್ನು ಜೀವಂತವಾಗಿರಿಸಲು ಇವತ್ತಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ . ಅಷ್ಟಕ್ಕೂ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ರನ್ ಗಳಿಸಲು ಕಷ್ಟ ಪಡುತ್ತಿರುವ ಕಾರಣ ಏನು ಗೊತ್ತಾ ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!