By : Oneindia Kannada Video Team
Published : March 13, 2018, 12:37

ಇಂಡಿಯಾ vs ಲಂಕಾ ಟೀ20 : ಮುಯ್ಯಿ ತೀರಿಸಿಕೊಂಡ ಭಾರತ

ನಿದಹಾಸ್ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದ ಭಾರತ ನಿನ್ನೆಯ ಪಂದ್ಯದಲ್ಲಿ ಮುಯ್ಯಿ ತೀರಿಸಿಕೊಂಡಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಮಣಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!