By : Oneindia Kannada Video Team
Published : August 14, 2017, 05:06

ಟೀ ಇಂಡಿಯಾಗೆ ಭರ್ಜರಿ ಜಯ : ಸರಣಿ ಕ್ಲೀನ್ ಸ್ವೀಪ್

ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 171 ರನ್‌ಗಳಿಂದ ಗೆಲ್ಲುವ ಮೂಲಕ ಭಾರತ ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ..ಈ ಮೂಲಕ ಭಾರತ ಇತಿಹಾಸದಲ್ಲೇ ಮೊದಲ ಬಾರಿಗೆ ವಿದೇಶದ ನೆಲದಲ್ಲಿ ಎಲ್ಲಾ ಟೆಸ್ಟ್ ಪಂದ್ಯಗಳನ್ನು ಗೆದ್ದು ದಾಖಲೆ ಸೃಷ್ಟಿ ಮಾಡಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!