• search
  • Live TV
By : Oneindia Video Kannada Team
Published : May 13, 2020, 12:00
Duration : 02:52

ಮೋದಿಯವರನ್ನು ಠೀಕೆ ಮಾಡ್ತಿದ್ದವರಿಗೆ ನಿರಾಸೆ ಮೂಡಿದೆ

ಲಾಕ್'ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ ಧಾವಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಪ್ರಕಟಿಸಿರುವ ಈ ಪ್ಯಾಕೇಜ್ ಆರ್ಥಿಕ ವಿಷಯದಲ್ಲಿ ನವಚೈತನ್ಯವನ್ನು ಮೂಡಿಸುತ್ತದೆ. ಭಾರತ ಜಾಗತಿಕವಾಗಿ ದೊಡ್ಡ ಪಾತ್ರವನ್ನು ವಹಿಸಲು ಕಾರಣೀಭೂತವಾಗುತ್ತದೆ ಎಂದು ಸಚಿವ ಸಿ.ಟಿ.ರವಿ ವಿಶ್ಲೇಷಣೆ ಮಾಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!