• search
  • Live TV
By : Oneindia Video Kannada Team
Published : September 10, 2020, 07:50
Duration : 03:45

ಚೀನಾ ವಿರುದ್ಧ ಸಿಯಾಚಿನ್ ನಲ್ಲಿ ನಮ್ಮ ಯೋಧರಿಗೆ ಎದುರಾಯ್ತು ದೊಡ್ಡ ಸಂಕಷ್ಟ.

ಭಾರತ-ಚೀನಾ ಪೂರ್ವ ಭಾಗದ ಲಡಾಖ್ ಗಡಿಯಲ್ಲಿ ಪರಿಸ್ಥಿತಿ ಕ್ಷಣಕ್ಷಣಕ್ಕೂ ಉದ್ವಿಗ್ನಗೊಳುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಬೂದಿ ಮುಚ್ಚಿದ ಕೆಂಡದಂತೆ ಆಗಿದ್ದು, ಇದರ ನಡುವೆ ಮುಂಬರುವ ಚಳಿಗಾಲವನ್ನು ಎದುರಿಸಲು ಭಾರತೀಯ ಸೇನೆ ಅಣಿಯಾಗುತ್ತಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!