By: Oneindia Kannada Video Team
Published : July 12, 2017, 11:46

ಭಾರತ ತಂಡಕ್ಕೆ ರವಿಶಾಸ್ತ್ರಿ ಜಹೀರ್ , ದ್ರಾವಿಡ್ ಕೋಚ್ ಗಳು

Subscribe to Oneindia Kannada

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ಸಂಸ್ಥೆಯ (ಬಿಸಿಸಿಐ) ವತಿಯಿಂದ ಕೋಚ್ ನೇಮಕ ಮಾಡುವ ಜವಾಬ್ದಾರಿ ಹೊತ್ತಿದ್ದ ಕ್ರಿಕೆಟ್ ಸಲಹಾ ಮಂಡಳಿ (ಸಿಎಸಿ) ರವಿ ಶಾಸ್ತ್ರಿ ಆಯ್ಕೆಯನ್ನು ಅಂತಿಮಗೊಳಿಸಿ ಪ್ರಕಟಗೊಳಿಸಿದೆ , ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!